ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಮೇಕೇರಿ ಗ್ರಾಮದ ಆಯಿಷಾ ಎಂಬುವರ ಮನೆ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ಉಳಿದ ಭಾಗ ಬಿರುಕು ಬಿಟ್ಟಿದ್ದು. ಸದ್ಯದ ಮಟ್ಟಿಗೆ ಕುಟುಂಬದವರನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ.