ಮಡಿಕೇರಿಯಲ್ಲಿ : ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಗಾತ್ರದ ಮರ ಮತ್ತು ವಿದ್ಯುತ್ transformer ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಕಾರಣ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಅರಣ್ಯ ಇಲಾಖೆ ಮತ್ತು ಚೆಸ್ಕಾಂ ಸಿಬ್ಬಂದಿಗಳಿಂದ ತೆರವು ಕಾರ್ಯ ನಡೆದಿದೆ.