ವಿಧಾನಸೌಧದ ಪಶ್ಚಿಮ ದ್ವಾರವನ್ನು ನವೀಕರಿಸಲಾಗಿದ್ದು, ನವೀಕೃತ ಬಾಗಿಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ಸಂದರ್ಭ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.