ಮೇಕೇರಿ ವ್ಯಾಪ್ತಿಯಲ್ಲಿನ ಪ್ರಯಾಣಿಕರ ಗಮನಕ್ಕೆ.
ಮೇಕೇರಿ ಗ್ರಾಮ ಪಂಚಾಯಿತಿ
ವ್ಯಾಪ್ತಿಗೆ ಒಳಪಡುವ ಬಿಳಿಗೇರಿ ಬಕ್ಕಬಾಣೆಯ ಸೇತುವೆ ಹಾಗೂ ಬಿಳಿಗೇರಿ ಕಗ್ಗೋಡು ಮಾರ್ಗವಾಗಿ ಬಯಗೊಂಡ ಮನೆ ಬಳಿ ಇರುವ ಸೇತುವೆಯ ಒಂದು ಬದಿ ಮಣ್ಣು ಕುಸಿದಿದ್ದು ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು , ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಬೇಕಾಗಿ ಮೇಕೇರಿ
ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮನವಿ ಮಾಡಿದ್ದಾರೆ.