ಮೂರ್ನಾಡು ಬಳಿಯ ಬೇತ್ರಿಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಳ ಆಗಿದೆ. ಸೇತುವೆ ಮೇಲೆ ನೀರು ಹರಿಯಲು ಇನ್ನು ಕೆಲವೇ ಅಡಿ ಬಾಕಿ ಇದೆ. ವಾಹನ ಸವಾರರು ಎಚ್ಚರಿಕೆಯಿಂದ ಚಲಿಸಿ