ಧಾರಾಕಾರ ಮಳೆ.ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯ ಮೆಟ್ಟಿಲ ಬಳಿ ಕಾವೇರಿ ನದಿ ನೀರು.