Breaking News
   
   
   

ಆಯುಷ್ಮಾನ್ ಆರೋಗ್ಯ ಮಂದಿರ ಆಲೂರು ಸಿದ್ದಾಪುರ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮತ್ತು ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ರಕ್ತ ನಿಧಿ ಕೇಂದ್ರ ಮಡಿಕೇರಿ ಸಹಯೋಗದೊಂದಿಗೆ ರಕ್ತದಾನ ಶಿಬಿರ

ಕೊಡಗು

news-details

ಆಯುಷ್ಮಾನ್ ಆರೋಗ್ಯ ಮಂದಿರ ಆಲೂರು ಸಿದ್ದಾಪುರ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮತ್ತು ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ರಕ್ತ ನಿಧಿ ಕೇಂದ್ರ ಮಡಿಕೇರಿ ಸಹಯೋಗದೊಂದಿಗೆ ಜುಲೈ 27ರ ಸೋಮವಾರ ರಂದು ರಕ್ತದಾನ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಣಿಮರೂರು ಇಲ್ಲಿ ಹಮ್ಮಿಕೊಳ್ಳಲಾಯಿತು ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತ ನಿಧಿ ಕೇಂದ್ರದ ನಿರ್ದೇಶಕರಾದ ಕಾರ್ಯಪ್ಪ ಹಾಗೂ ಆಲೂರು ಸಿದ್ದಾಪುರ ಆರೋಗ್ಯ ಅಧಿಕಾರಿ ಡಾಕ್ಟರ್ ಸುಪರ್ಣ ಅವರು ಪಾಲ್ಗೊಂಡು ರಕ್ತದಾನದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ರಕ್ತದಾನದ ಮಹತ್ವವನ್ನು ತಿಳಿಸಿದರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕಾರ್ಯಕ್ರಮವನ್ನು ಯಶಸ್ವಿಯಾಗುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು
 

news-details