Breaking News
   
   
   

ಎಫ್ ಎಂ ಕೆ ಎಂ ಸಿ ಕಾಲೇಜು ಮಡಿಕೇರಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಘಟಕ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಸಚಿವರಿಗೆ ಮನವಿ

ಕೊಡಗು

news-details

ಎಫ್ ಎಂ ಕೆ ಎಂ ಸಿ ಕಾಲೇಜು ಮಡಿಕೇರಿ ವಿಶ್ವವಿದ್ಯಾನಿಲಯ ಕಾಲೇಜು  ಮಂಗಳೂರು ಘಟಕ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಸಚಿವರಿಗೆ ಮನವಿ
ಎಫ್ ಎಂ ಕೆ ಎಂ ಸಿ ಕಾಲೇಜು ಮಡಿಕೇರಿ ವಿಶ್ವವಿದ್ಯಾನಿಲಯ ಕಾಲೇಜು  ಮಂಗಳೂರು ಘಟಕ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು  ಖಾಯಂಗೊಳಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪಿನಂತೆ ಖಾಯಂಗೊಳಿಸುವ  ಸಂಬಂಧ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ಅವರೊಡನೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ  ಎ.ಎಸ್.  ಪೊನ್ನಣ್ಣ ಅವರು ಚರ್ಚೆ ನಡೆಸಿ ಉಚ್ಚ ನ್ಯಾಯಾಲಯದ ಆದೇಶದಂತೆ ಖಾಯಂ ಗೊಳಿಸಲು ಸಚಿವರಿಗೆ ಮನವಿ ಮಾಡಿದರು. 
ಸಚಿವರು ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಅಶೋಕ್ ಆಲೂರು  ಎಫ್ಎಂ ಕೆಎಂಸಿ ಕಾಲೇಜಿನ ಪ್ರಾಂಶುಪಾಲರಾದ  ರಾಘವ್ ಉನ್ನತ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು, ಉಪನ್ಯಾಸಕರು ಭಾಗವಹಿಸಿದ್ದರು

news-details