Breaking News
   
   
   

ವಿಧಾನ ಪರಿಷತ್ತಿನ ಸಭಾಪತಿಗಳ ಕಚೇರಿಯಲ್ಲಿ ಅನುಭವ ಮಂಟಪದ ಛಾಯಾಚಿತ್ರ ಗಳ ಬಿಡುಗಡೆ ಮತ್ತು ವಿತರಣಾ ಕಾರ್ಯಕ್ರಮ

ಕೊಡಗು

news-details

ವಿಧಾನ ಪರಿಷತ್ತಿನ ಸಭಾಪತಿಗಳ ಕಚೇರಿಯಲ್ಲಿ ಅನುಭವ ಮಂಟಪದ ಛಾಯಾಚಿತ್ರ ಗಳ ಬಿಡುಗಡೆ ಮತ್ತು ವಿತರಣಾ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ  ಶ್ರೀ ಸಿದ್ದರಾಮಯ್ಯನವರು  ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ ಸಚಿವರಾದ ಶ್ರೀ ಎನ್ ಎಸ್ ಬೋಸ್ ರಾಜ್ , ಬೈರತಿ ಸುರೇಶ್ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ  ಶ್ರೀ ಎ ಎಸ್ ಪೊನ್ನಣ್ಣ ನವರು ಮತ್ತು ವಿಧಾನ ಪರಿಷತ್ತಿನ ಸದಸ್ಯರಾದ ನಾರಾಯಣಸ್ವಾಮಿ ಬೋಜೇಗೌಡ   ಉಪಸ್ಥಿತರಿದ್ದರು.

news-details