ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಂದ ಮಹತ್ವದ ಸುದ್ದಿಗೋಷ್ಠಿ.
ಮೈಸೂರು ಮೂಡಾ ವಿವಾದದ ಸಂಭಂದಿಸಿದ ವಿವರಣೆ ನೀಡುತ್ತಿರುವ ಮುಖ್ಯಮಂತ್ರಿಗಳು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರಿಂದ ಮುಖ್ಯಮಂತ್ರಿಗಳಿಗೆ ಸಾಥ್ .
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಪತ್ರಿಕಾಗೋಷ್ಠಿ.