Breaking News
   
ಮಾದಪಟ್ಟಣ ಮನೆ ಹಾನಿ ಸಂತ್ರಸ್ತರಿಗೆ ಸಿದ್ದರಾಮಯ್ಯ ಸಾಂತ್ವನ

ಕೊಡಗು

news-details

 ಮುಖ್ಯಮಂತ್ರಿ ಸಿದ್ದರಾಮಯ್ಯ  ಕುಶಾಲನಗರ ತಾಲ್ಲೂಕಿನ ಮಾದಾಪಟ್ಟಣದಲ್ಲಿ ಮನೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು.

 ಅಲ್ಲಿನ ಕುಟುಂಬದವರಿಗೆ ಧೈರ್ಯ ತುಂಬಿದರು. ಮನೆ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಸಿಎಂ ಅವರು ತಿಳಿಸಿದರು‌.

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್, ಶಾಸಕರಾದ ಮಂತರ್ ಗೌಡ, ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ ರಾಜ, ಪೋಲಿಸ್ ವರಿಷ್ಠಾಧಿಕಾರಿ ರಾಮರಾಜನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ  ಧರ್ಮಜ ಉತ್ತಪ್ಪ, ಪ್ರಮುಖರಾದ ವಿ.ಪಿ. ಶಶಿಧರ್, ಪ್ರಮೋದ್ ಉತ್ತಪ್ಪ ಯಾಕುಬ್, ಸೇರಿದಂತೆ ಹಲವರು ಹಾಜರಿದ್ದರು.