ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ನಾಚಪ್ಪ ನವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ,ಇವರಿಗೆ ಯಾವುದೇ ಸ್ಥಳ ತೋರಿಸಿಲ್ಲ.
ಹುಣಸೂರು ನಗರಸಭೆಯ ಹಿರಿಯ ಆರೋಗ್ಯ ಅಧಿಕಾರಿ ಕೆ.ಸತೀಶ್ ರವರನ್ನು ಪದೋನ್ನತಿ ಗೊಳಿಸಿ ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯನ್ನಾಗಿ ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.