Breaking News
   
   
   

ಗಂಡು ಮಗುವಿಗೆ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17 ವರ್ಷದ ಬಾಲಕ ಅರೆಸ್ಟ್ -

ಕೊಡಗು

news-details

ಗಂಡು ಮಗುವಿಗೆ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17 ವರ್ಷದ ಬಾಲಕ ಅರೆಸ್ಟ್ -

ಕೇರಳ: 17 ವರ್ಷದ ಬಾಲಕನಿಂದ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕೇರಳದ ಆಲಪ್ಪುಳದಲ್ಲಿ ಈ ಘಟನೆ ನಡೆದಿದೆ.

ಆಲಪ್ಪುಳ ನಗರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಕಳೆದ ತಿಂಗಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಪ್ರೇಯಸಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆ ಗೆಳೆಯ ಪರಾರಿಯಾಗಿದ್ದ. ಇದಾದ ನಂತರ ಪ್ರಕರಣ ದಾಖಲಿಸಿಕೊಂಡ ಆಲಪ್ಪುಳ ಸೌತ್ ಪೊಲೀಸರು ಬಾಲಕಿಯ ಗೆಳೆಯನನ್ನು ಬಂಧಿಸಿದ್ದಾರೆ. ಬಾಲಕನೂ ಕೂಡ ಅಪ್ರಾಪ್ತನಾಗಿದ್ದು, ಆತನಿಗೆ 17 ವರ್ಷ ವಯಸ್ಸಾಗಿದೆ.
ಸದ್ಯ ಪೋಕ್ಸೋ ಕಾಯ್ದೆಯಡಿ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

news-details