ಮಡಿಕೇರಿ : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತದಿಂದ ನಡೆದ ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯ ಕೆ.ಐ.ಸಿ.ಎಂ ವಿದ್ಯಾರ್ಥಿನಿಯಾಗಿರುವ ಭವ್ಯ ಎಂ.ಸಿ. ಅವರು ರಾಜ್ಯಕ್ಕೆ ಎರಡನೇ ರ‍್ಯಾಂಕ್ ಗಳಿಸಿದ್ದಾರೆ. ಇವರು ಕುಂಬೂರು ಗ್ರಾಮದ ಚಂದ್ರ ಹಾಗು ಸುಮಿತ್ರಾ ದಂಪತಿಗಳ ಪುತ್ರಿಯಾಗಿದ್ದಾರೆ.