Breaking News
   
   
   

ಮಳೆ, ಪ್ರವಾಹದಿಂದ ಸಮಸ್ಯೆ ; ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಜಿಲ್ಲಾ ಉಸ್ತುವಾರಿ ಸಚಿವ ಭರವಸೆ

ಕೊಡಗು

news-details

ಮಡಿಕೇರಿ : ಮಳೆ ಮತ್ತು ಪ್ರವಾಹದಿಂದ ಕೊಡಗಿನಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಕುಶಾಲನಗರ ಸಮೀಪದ ಸುದ್ದಿಗಾರರೊಂದಿಗೆ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಅವರು ಬುಧವಾರ ಮುಖ್ಯಮಂತ್ರಿಗಳು ಸಂಜೆ 4 ಗಂಟೆಗೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಜಿ.ಪಂ. ಸಿಇಓ, ಉಸ್ತುವಾರಿ ಸಚಿವರೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಮಳೆ, ಪ್ರವಾಹ ಹಾನಿ ಮಾಹಿತಿ ಪಡೆಯಲಿದ್ದಾರೆ. ಸೂಕ್ತ ಪರಿಹಾರವನ್ನೂ ಸರ್ಕಾರದಿಂದ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. 

news-details